11:30 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

1 ಕೋಟಿ ನೀಡಲು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯಗೆ ಬೆದರಿಕೆ: ಎಸಿಬಿ ಹೆಸರಿನಲ್ಲಿ ಕರೆ; ಮಡಿಕೇರಿ ಠಾಣೆಯಲ್ಲಿ ದೂರು ದಾಖಲು

06/01/2022, 18:00

ಮಡಿಕೇರಿ(reporterkarnataka.com):
ನಿನ್ನೆ ರಾತ್ರಿ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಕರೆಮಾಡಿ “ತಾವು ಎಸಿಬಿ ಅವರು, ತಮ್ಮ ಮೇಲೆ ಎ‌ಸಿಬಿ ದಾಳಿ ಮಾಡಲು ಸಜ್ಜಾಗುತ್ತಿದ್ದು, ಎಸಿಬಿ ದಾಳಿ ತಡೆಹಿಡಿಯಲು ಒಂದು ಕೋಟಿ ರೂ ನೀಡಬೇಕೆಂದು ಮಾಜಿ ಸ್ಪೀಕರ್, ಹಾಲಿ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಅಪರಿಚಿತರು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು, ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೋಪಯ್ಯ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ. 

ಅಪರಿಚಿತ ಮೊಬೈಲ್ ಸಂಖ್ಯೆಯಲ್ಲಿ ಝಹೀಬ್ ಖಾನ್ ಎನ್ನುವವರದ್ದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು. ತನಿಖೆ ನಂತರ ಸತ್ಯಾಸತ್ಯತೆ ಬಯಲಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು