5:55 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

11 ಕೆವಿ ಮಾರ್ಕೆಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ: ಮಂಗಳೂರಿನಲ್ಲಿ 30ರಂದು ವಿದ್ಯುತ್ ವ್ಯತ್ಯಯ

29/07/2021, 10:50

ಮಂಗಳೂರು (reporterkarnataka news): 33/11  ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಮಾರ್ಕೆಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕೈಗೊಂಡ ಕಾರಣ ಜುಲೈ 30ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.  
ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜಿ.ಎಚ್.ಎಸ್. ರೋಡ್, ಪಿ.ಎಂ. ರಾವ್‍ರೋಡ್, ಜುವೆಲ್ಲರಿರೋಡ್, ನಂದಾದೀಪ ರಸ್ತೆ, ಜೋಡುಮಠ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು