8:02 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

15 ಸಾವಿರ ಶಿಕ್ಷಕರ ನೇಮಕಾತಿ; ಜುಲೈ ಅಂತ್ಯದೊಳಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ

04/07/2022, 16:49

ಬೆಂಗಳೂರು(reporterkarnataka.com): 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶ ಜುಲೈ ಅಂತ್ಯ ದೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಪರೀಕ್ಷೆಯ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು ಎರಡು ಪತ್ರಿಕೆಯ ಮೌಲ್ಯಮಾಪನ ಕಾರ್ಯ ಮುಗಿದಿದೆ. ಜುಲೈ ಕೊನೆಯ ವಾರ ಮೌಲ್ಯಮಾಪನದ ಕಾರ್ಯ ಪೂರ್ಣಗೊಳ್ಳಲಿದ್ದು ,ಅಂತ್ಯದೊಳಗೆ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು ಈ ಹುದ್ದೆಗಳಿಗೆ ಒಟ್ಟಾಗಿ ರೂ.1,06,083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು