4:45 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ:  ತಕ್ಷಣ ಡೌನ್ ಲೋಡ್ ಮಾಡಿಕೊಳ್ಳಿ

03/02/2022, 10:41

ಬೆಂಗಳೂರು(reporterkarnataka.com): 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ‘2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದಿದ್ದಾರೆ.

ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳು ಅಧಿಕೃತ ವೆಬ್‌ಸೈಟ್ʼನಲ್ಲಿ ಬಿಡುಗಡೆ ಮಾಡಲಾಗಿದ್ದು,https://pue.kar.nic.in ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಲಿದೆ.

ಇನ್ನು ವಿದ್ಯಾರ್ಥಿಗಳಿಗೆ ಈ ಬಗ್ಗೆ ಆಕ್ಷೇಪಣೆಗಳಿದ್ರೆ, 5 ಫೆಬ್ರವರಿ 2022ರಂದು ಅಥವಾ ಅದಕ್ಕೂ ಮೊದಲು ಇಮೇಲ್ ಐಡಿdpuemqp@gmail.com ಮೂಲಕ ಸಲ್ಲಿಸಬೋದು.

ಇತ್ತೀಚಿನ ಸುದ್ದಿ

ಜಾಹೀರಾತು