6:54 AM Saturday6 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

2021-22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ

05/08/2021, 11:50

ಮಂಗಳೂರು (reporterKarntaka.com): 2021-22ನೇ ಸಾಲಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. 

ಜಿಲ್ಲೆಯ ಅರ್ಹ ಶಿಕ್ಷಕರು / ಮುಖ್ಯ ಶಿಕ್ಷಕರು ಇಲಾಖೆಯ ಆನ್‌ಲೈನ್ ಪೋರ್ಟಲ್ www.schooleducation.kar.nic.inಮೂಲಕ ಪೂರಕ ಮಾಹಿತಿ ಮತ್ತು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು