6:01 AM Thursday29 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಕೊರೊನಾ ಬಿಕ್ಕಟ್ಟು: 135 ಕೋಟಿ ರೂ. ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ 

26/04/2021, 09:57

ನವದೆಹಲಿ(reporterkarnataka news):

ಪ್ರಸಕ್ತ ದೇಶ ಎದುರಿಸುತ್ತಿರುವ ಕೊರೋನಾ ಬಿಕ್ಕಟ್ಟು ನಿವಾರಿಸಲು 135 ಕೋಟಿ ರೂ. ನೆರವು ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುಂದರ್ ಪಿಚೈ, ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ಪರಿಸ್ಥಿತಿ ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಪಿಚೈ ಟ್ವೀಟ್ ಮಾಡಿದ್ದಾರೆ.

ಗೂಗಲ್‌ ಶೀಘ್ರವೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಅಪಾಯದಲ್ಲಿರುವ ಸಮುದಾಯಗಳಿಗೆ ಬೆಂಬಲ ನೀಡುವ ಉದ್ದೇಶದಿಂದ 135 ಕೋಟಿ ರೂ. ಅನುದಾನ

ನೀಡಲಿದೆ ಎಂದು  ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು