ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರ... ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಅನುಮತಿ: ಎಐಸಿಟಿಇ ಕ್ರಮಕ್ಕೆ ಎಬಿವಿಪಿ ಸ್ವಾಗತ ಮಂಗಳೂರು(reporterkarnataka news): ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್... ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ. ಮಸ್ಕಿ ತಹಶೀ... ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು ನಟ, ನಿರ್ದೇಶಕ... ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಾತ್ರೆಯನ್ನು ರದ್ದು... ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು. ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ... ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಸಿಂಧನೂರು(reporterkarnataka news): ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಸಿಂಧನೂರು ಕ್ಷೇತ್ರದ ಜವಳಗೆರಾ ಗ್ರಾಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು ಅವರು ಇಂದು 36 ಬೆಡ್ ಹೊಂದಿರುವ ಕೋವಿಡ್ ಕೇರ್ ಕೇಂದ್ರವನ್ನು ಇಂದು ಉದ್ಘಾಟಿಸಿದರು. ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದ... ಕೊರೊನಾ ಭೀತಿ: ವ್ಯಾಕ್ಸಿನ್ ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ... ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ? ‘ಯಾಸ್’ ನಿಂದ ಆರಂಭದಲ್ಲಿ ದುರ್ಬಲ? ಬೆಂಗಳೂರು(reporterkarnataka news): ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಪ್ರವೇಶಿಸುವ ನಿರೀಕ್ಷೆಯಿದೆ. ಆದರೆ ಯಾಸ್ ಚಂಡಮಾರುತದ ಪರಿಣಾಮ ಆರಂಭದಲ್ಲಿ ದುರ್ಬಲ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾಸ್ ಚಂಡಮಾರುತ ಪರ... 1 2 3 … 25 Next Page » ಜಾಹೀರಾತು