1:14 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ

10/05/2021, 22:54

ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ಜನರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುತ್ತಾರೆ.ಅಗತ್ಯ ಸಾಮಗ್ರಿಗಳ ಖರೀದಿಗೆ ಕಡಿಮೆ ಸಮಯ ನೀಡುದರಿಂದ ಅಂಗಡಿಗಳಲ್ಲಿ ಜನ ಜಂಗುಳಿ ಜಾಸ್ತಿಯಾಗುತ್ತದೆ.ಎಂದು ರಮಾನಾಥ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ವಿರುದ್ಧ ಹೊರಡುವಾಗ ಜಿಲ್ಲೆಯ,ತಜ್ಞರ,ಸಾಮಾಜಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಆಗ ಸೋಂಕು ನಿಯಂತ್ರಕ್ಕೆ ತರಲು ಸಹಕಾರಿ ಆಗಬಹುದು.ಹಾಗೂ ಕೋವಿಡ್ ನಿಯಮದ ಸೂಚನೆಯಂತೆ ಮೀನು ಮಾರಾಟಕ್ಕೆ ಅವಕಾಶ ಕೊಡಿ ಎಂದು ರಮಾನಾಥ್ ರೈ ದ.ಕ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು