12:45 PM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ

12/05/2021, 17:56

ಫಾಜಿಪುರ
: ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ  ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿಗಳು ಹೇಳಿದ್ದರು.

ಕೋವಿಡ್ ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿರುವ ಶವಗಳು ಕೋವಿಡ್ ರೋಗಿಗಳದೆಂದು ಶಂಕಿಸಲಾಗಿದೆ. ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೋವಿಡ್ ಪ್ರೋಟೋಕಾಲ್ ಗಳ ವ್ಯವಸ್ಥೆ ಇಲ್ಲ. ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮೀಣ ಜನ ಮೃತದೇಹಗಳನ್ನು ನದಿಗೆ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು