10:37 PM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು