7:28 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ

22/05/2021, 13:54

ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. 

ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ಮೇ 21 ರಂದು ) ಇದು ಖಚಿತಪಟ್ಟಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು