7:46 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಇಂಧನ ದರ ಹೆಚ್ಚಳ: ಮೇ ತಿಂಗಳಲ್ಲಿ 12 ಬಾರಿ  ಏರಿಕೆ; ಪೆಟ್ರೋಲ್ 2.81 ರೂ., ಡೀಸೆಲ್  3.34 ರೂ.ಹೆಚ್ಚಳ!

24/05/2021, 11:17

ನವದೆಹಲಿ(reporterkarnataka news) : ದೇಶದಲ್ಲಿ ಇಂಧನ ದರ ಮತ್ತೆ ಏರಿಕೆಯಾಗುತ್ತಿದ್ದು, ಮೇ ತಿಂಗಳಲ್ಲಿ ಒಟ್ಟು 12 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.81 ರೂ. ಡೀಸೆಲ್ ಮೇಲೆ 3.34 ರೂ. ಹೆಚ್ಚಳ ಮಾಡಲಾಗಿದೆ.

ಭಾನುವಾರ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 13 ಪೈಸೆ, ಡೀಸೆಲ್ ಬೆಲೆ 29 ಪೈಸೆ ಏರಿಕೆ ಮಾಡಲಾಗಿದೆ.  ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪೆಟ್ರೋಲ್ 93.21 ರೂ., ಡೀಸೆಲ್ 84.07 ರೂಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ 99.49 ರೂ., ಡೀಸೆಲ್ 92.78 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 94.40 ರೂ. ಡೀಸೆಲ್ ಬೆಲೆ 88.87 ರೂ. ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು