5:35 PM Thursday24 - June 2021
ಬ್ರೇಕಿಂಗ್ ನ್ಯೂಸ್
ಚಲನಚಿತ್ರ, ಕಿರುತೆರೆ ರಂಗದ ಕಲಾವಿದರಿಗೆ, ಕಾರ್ಮಿಕರಿಗೆ 3 ಸಾವಿರ ರೂ. ಆರ್ಥಿಕ ನೆರವು  ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ… ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ… ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ? ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ… ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್… ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ.…

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು