10:53 PM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ  ಸಿಂಧನೂರು ಶಾಸಕರು ಭೇಟಿ: ಶುಚಿತ್ವ ಕಾಪಾಡಲು ವೈದ್ಯಾಧಿಕಾರಿಗೆ ಸೂಚನೆ

28/05/2021, 14:56

ಸಿಂಧನೂರು(reporterkarnataka news); ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ನಾಡಗೌಡ ಫೌಂಡೇಶನ್(ರಿ)ನಿಂದ ನಿರ್ಮಾಣವಾಗಲಿರುವ  ಕೋವಿಡ್ ಕ್ವಾರಂಟೈನ ಸೆಂಟರ್ ನ ಜಾಗವನ್ನು ಪರಿಶೀಲಿಸಿದರು. ಜೆಡಿಎಸ್ ಪಕ್ಷದ ವಕ್ತಾರರಾದ ಬಸವರಾಜ್ ನಾಡಗೌಡ್ ಮತ್ತ ಜವಳಗೇರಾ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು