9:59 PM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್  ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ  

31/05/2021, 15:16

ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದಲ್ಲಿ ಕಿಕ್ಕೇರಿ ಠಾಣೆಯ ಪೊಲೀಸರ ಸಹಾಯದೊಂದಿಗೆ ಮುಂಬೈ ಪೊಲೀಸರು ಕುಮಾರ್  ಅವರನ್ನು ಸೆರೆ ಹಿಡಿದಿದ್ದಾರೆ.

ಬ್ಯುಟಿಷಿಯನ್ ಗೆ ಮದುವೆಯಾಗುವುದಾಗಿ ನಂಬಿಸಿ ಆಕೆ ಜತೆ ದೇಹ ಸಂಪರ್ಕ ನಡೆಸಿದ್ದಾರೆ ಮತ್ತು 50 ಸಾವಿರ ರುಪಾಯಿ ವಂಚಿಸಿದ್ದಾರೆ ಎಂದು ಬ್ಯುಟಿಷನ್ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಕುಮಾರ್  ನಂತರ ಮುಂಬೈಯಿಂದ ಕರ್ನಾಟಕಕ್ಕೆ ಬಂದಿದ್ದರು. ಜತೆಗೆ ಯುವತಿ ಜತೆ ಸಂಪರ್ಕ ಕಟ್ ಮಾಡಿದ್ದರು ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು