6:35 PM Thursday24 - June 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ… ಚಲನಚಿತ್ರ, ಕಿರುತೆರೆ ರಂಗದ ಕಲಾವಿದರಿಗೆ, ಕಾರ್ಮಿಕರಿಗೆ 3 ಸಾವಿರ ರೂ. ಆರ್ಥಿಕ ನೆರವು  ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ… ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ… ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ? ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ… ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್… ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು