5:23 AM Sunday20 - June 2021
ಬ್ರೇಕಿಂಗ್ ನ್ಯೂಸ್
ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ  ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ… ಬೆಳಗಾವಿಯಲ್ಲಿ ಭಾರಿ ಪ್ರವಾಹ: 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ನೆರೆಗೆ ಕೊಚ್ಚಿ… ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್… ನೆರೆಹಾವಳಿ ಹಾನಿ ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಯಡಿಯೂರಪ್ಪ  ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್… ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ,… ಮುಜರಾಯಿ ಸಚಿವರೇ, ಅಡುಗೆ ಎಣ್ಣೆ ಬಿಡಿ, ದೇವರಿಗೆ ಹಚ್ಚುವ ದೀಪದೆಣ್ಣೆ ಬೆಲೆ ಆದ್ರೂ… ಸಿದ್ದರಾಮಯ್ಯ ಏನ್  ಮಹಾನ್ ಹರಿಶ್ಚಂದ್ರರಾ ? ಅವರಿಂದ ನಾನು ರಾಜಕೀಯ ಕಲಿಯಬೇಕಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ಇತ್ತೀಚಿನ ಸುದ್ದಿ

ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

31/05/2021, 15:49

ಸಿಂಧನೂರು(reporterkarnataka news): ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಸಿಂಧನೂರು ಕ್ಷೇತ್ರದ ಜವಳಗೆರಾ ಗ್ರಾಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು ಅವರು ಇಂದು 36 ಬೆಡ್ ಹೊಂದಿರುವ ಕೋವಿಡ್ ಕೇರ್ ಕೇಂದ್ರವನ್ನು ಇಂದು ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು