ಇಂಧನ ದರ ಹೆಚ್ಚಳ: ಮೇ ತಿಂಗಳಲ್ಲಿ 12 ಬಾರಿ ಏರಿಕೆ; ಪೆಟ್ರೋಲ್ 2.81 ರೂ., ಡೀಸೆಲ್ 3.34 ರೂ.ಹೆಚ್ಚಳ! ನವದೆಹಲಿ(reporterkarnataka news) : ದೇಶದಲ್ಲಿ ಇಂಧನ ದರ ಮತ್ತೆ ಏರಿಕೆಯಾಗುತ್ತಿದ್ದು, ಮೇ ತಿಂಗಳಲ್ಲಿ ಒಟ್ಟು 12 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.81 ರೂ. ಡೀಸೆಲ್ ಮೇಲೆ 3.34 ರೂ. ಹೆಚ್ಚಳ ಮಾಡಲಾಗಿದೆ. ಭಾನುವಾರ ಪೆಟ್ರೋಲ್ ಬೆಲೆಯಲ್ಲಿ... ಹಳ್ಳಿಗಳಲ್ಲಿ ಸೋಂಕಿತರನ್ನು ಬಿಡಬೇಡಿ, ಕೋವಿಡ್ ಕೇಂದ್ರಕ್ಕೆ ಕರೆದು ತನ್ನಿ: ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ನಾಗಮಂಗಲ ತಾಲೂಕಿನಾದ್ಯಂತ ಹಳ್ಳಿಗಳಲ್ಲಿರುವ ಸೋಂಕಿತರನ್ನು ಗ್ರಾಮದಲ್ಲಿ ಕೋವಿಡ್ ಕೇಂದ್ರಕ್ಕೆ ಕರೆತನ್ನಿ ಎಂದು ಶಾಸಕ ಸುರೇಶ್ ಗೌಡ ಸೂಚನೆ ಕೊಟ್ಟರು. ನಾಗಮಂಗಲದ ಮಿನಿ ವಿಧಾನಸೌಧ ಆವರಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಾ, ಪ್ರತಿ ನೋ... ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅನಿವಾರ್ಯ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರು(reporterkarnataka news) : ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಉಚಿತ. ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಭ... ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ, ಬಹುಮುಖ ಪ್ರತಿಭೆಯ ರವೀಂದ್ರನಾಥ ಶೆಟ್ಟಿ ನಿಧನ ಮಂಗಳೂರು(reporterkarnataka news): ನಗರದ ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(44) ಅವರು ಹೃದಯಾಘಾತದಿಂದ ಭಾನುವಾರ ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ಎರಡು ದಶಕಗಳಿಂದ ಅಧ್ಯಾಪಕರಾಗಿದ್ದರು. ಎಂಎ, ಎಂಫಿ... ಎನ್ಎಸ್ಯುಐ ‘ಬಟ್ಟೆ ಸಂಗ್ರಹ ಅಭಿಯಾನ’ಕ್ಕೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ: ಮಂಗಳೂರಿನಲ್ಲಿ ಚಾಲನೆ ಮಂಗಳೂರು(reporterkarnataka news): ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರಂಭಿಸಿರುವ "ಬಟ್ಟೆ ಸಂಗ್ರಹ ಅಭಿಯಾನ"ಕ್ಕೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ಭಾನುವಾರ "ಬಟ್... ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನ ಮಂಗಳೂರು (Reporter Karnataka News) ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್... ಕೊರೊನಾ: ಅಗತ್ಯ ವಸ್ತು, ಔಷಧೋಪಚಾರಕ್ಕೆ ಶಿರಸಿ ಗ್ರಾಮೀಣ ಠಾಣೆಯಿಂದ ಹಲವು ಕ್ರಮ ಶಿರಸಿ(reporterkarnataka news): ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಠಾಣಾ ವ್ಯಾಪ್ತಿಯ ಸಾರ್ವಜನಿಕರು ಯಾವುದೇ ಅಗತ್ಯ ವಸ್ತುಗಳಾಗಲಿ, ಔಷದೋಪಚಾರ ಸಹಾಯಕ್ಕಾಗಿ ಅಥವಾ ಇನ್ಯಾವುದೇ ರೀತಿಯ ಸಹಾಯಕ... ಕಾರವಾರ: ಕೊರೊನಾ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮ ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ ಕಾರವಾರ(reporterkarnataka news): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕಠಿಣ ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ ಮೇ 24 ರ ಬೆಳಗ್ಗೆ 6... ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಕೋಳಿ ಅಂಗಡಿ ತೆರೆಯಲು ಅವಕಾಶ: ರಾಜ್ಯ ಸರಕಾರಕ್ಕೆ ಕೆಪಿಎಫ್ ಬಿಎ ಆಗ್ರಹ ಮಂಗಳೂರು(reporterkarnataka news): ಕೋಳಿ ಅಂಗಡಿ ಮಾಲೀಕರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅದೇನೆಂದರೆ ರಾಜ್ಯಾದ್ಯಂತ ಕೋಳಿ ಮಾಂಸದ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲಯ ಅವಕಾಶ ನೀಡಬೇಕು ಎಂದು ಕರ್ನಾಟಕ ಕುಕ್ಕುಟ ಕೃಷಿಕರ ಬ್ರೀಡರ್ಗಳ ಸಂಘ (ಕೆಪಿಎಫ್ ಬಿಎ) ರಾಜ್ಯ ಸ... ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನ 244 ಸದಸ್ಯರ ಪಟ್ಟಿಗೆ ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಮಂಗಳೂರು(reporterkarnataka news): ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನ 244 ಸದಸ್ಯರ ಪಟ್ಟಿಯಲ್ಲಿ ಸೇರಿದ್ದು, ಯೆನೆಪೋಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಂ.ವಿಜಯ ಕುಮಾರ್ ಅವರು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನ ಮೂಲಕ ಯೆನೆಪೋಯ ಆಸ್ಪತ್ರೆ... « Previous Page 1 …9 10 11 12 13 … 25 Next Page » ಜಾಹೀರಾತು