ಕೋವಿಡ್ ನಿಯಂತ್ರಣಕ್ಕೆ ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪ್ರದೇಶದಲ್ಲಿ ಕೋವಿಡ್ ನಿಯಂತ್ರಿಸಲು ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಮಸ್ಕಿ ತಾಲೂಕು ಕೋವಿಡ್ ಮುಕ್ತ ವನ್ನಾಗಿಸಲು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರ... ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ ನವದೆಹಲಿ(reporterkarnataka news): ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭ... ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 628 ಜನ ಗುಣಮುಖ, 285 ಹೊಸ ಪ್ರಕರಣ ದೃಢ, 1962 ಸ್ಯಾಂಪಲ್ಗಳ ವರದಿ ನಿರೀಕ್ಷೆ ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್ನಿಂದ 628 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 285 ಕೊರೊನಾ ಪ್ರಕರಣಗಳು ಹಾಗೂ 5 ಮೃತ ಪ್ರಕರಣಗಳು ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ... ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ ವೀಡಿಯೋ ನೋಡಲು ಕ್ಲಿಕ್ ಮಾಡಿ 'ವಾಯ್ಸ್ ಆಫ್ ಆರಾಧನಾ' ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ 'ಏಕಪಾತ್ರ ಅಭಿನಯ' ಟಾಸ್ಕ್ ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ, ಈಕೆ ನೃತ್ಯ ಹಾಗೂ ಗಾಯನದಲ್ಲಿಯೂ ಎತ್ತಿದ ಕೈ. ಬಹುಮುಖ ಪ್... ರಾಜೀವ್ ಪುಣ್ಯತಿಥಿ ಅಂಗವಾಗಿ ಮೆರಿಲ್ ರೇಗೊ ನೇತೃತ್ವದಲ್ಲಿ ವಿಕಲಚೇತನರಿಗೆ ಆಹಾರ ಕಿಟ್ ಮಂಗಳೂರು(reporterkarnataka news);ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ದಿನದ ಅಂಗವಾಗಿ ಇಂದು ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ ನೇತೃತ್ವದಲ್ಲಿ ವಿಕಲಚೇತನರಿಗೆ ಆಹಾರ ಕಿಟ್ ವಿತರಿಸಲಾಯಿತು. ರೇಗೊ ತನ್ನ ಉತ್ಸಾಹಿ... ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಣೆ ಮಂಗಳೂರು(reporterkarnataka news): ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಿರುವುದರಿಂದ ಬಡವರು ಹಾಗೂ ನಿರ್ಗತಿಕರ ಸಂಕಷ್ಟಕೊಳಗಾಗಿದ್ದು, ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಿಸಲಾಯಿತು. ಫೌಂಡೇಶನ್ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಕುಳಾಯಿ ಬ್ರಹ್ಮ... ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ ಮಂಡ್ಯ(reporterkarnataka news) ಜಾನಪದ ವಿದ್ವಾಂಸ, ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು. 1936 ಅಕ್ಟೋಬರ್ 16ರಂದು ರಾ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು "ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ" ಎಂಬ ಕಾರ್ಯಾಗಾರವನ್ನು ಆನ್ಲೈನ್ ಮೂಲಕ ಹಮ್ಮಿಕೊಂಡಿತ್ತು. ಕಾರ್ಯಾಗಾರದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅ... ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಹಿಂದೆ ಸಹ ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊ... « Previous Page 1 …11 12 13 14 15 … 25 Next Page » ಜಾಹೀರಾತು