ಸಂಕಷ್ಟದ ಪರಿಸ್ಥಿತಿಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಲು ಯತ್ನಿಸುತ್ತಿದೆ: ಶಾಸಕ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೆಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ... ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ, ಜೂನ್ 7ರ ವರೆಗೆ ಜಾರಿ: ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarmataka news): ರಾಜ್ಯದಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 7ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಮುನ್ನ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಹೇಳಿದ್ದರು. ಪ್ರಸ್ತುತ... ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ. ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ... ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ: ಈ ಬಾರಿ ಇರುತ್ತಾ ಕಠಿಣ ನಿರ್ಬಂಧ? ಬೆಂಗಳೂರು(reporterkarmataka news): ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಳೆ ನಿರ್ಧಾರ ಕೈಗೊಳ್ಳಲಿದ್ದು, ಈ ನಡುವೆ ಮೇ 24ರ ಬಳಿಕ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಇದು ಕಠಿಣ ಲಾಕ್ ಡೌನ್ ಆಗಲಿದೆ ಎಂದು ತಿಳಿದು ಬಂದಿದೆ. ... ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ ಮಂಗಳೂರು(reporterkarnataka news); ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಪುತ್ರನನ್ನುಅಗಲಿದ್ದಾರೆ. ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1... ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ... ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ ನವದೆಹಲಿ(reporterkarnataka news): ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ ಬಲಿಯಾಗಿದ್ದಾರೆ. ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗ... ಅತ್ಯಾಚಾರ ಪ್ರಕರಣ: 8 ವರ್ಷದ ಬಳಿಕ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ದೋಷಮುಕ್ತಿ ಗೋವಾ(reporterkarnataka news) : ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ನಿರ್ದೋಷಿ ಎಂದು ಗೋವಾದ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ಸುಮಾರು 8 ವರ್ಷಗಳ ಹಿಂದೆ ತೇಜ್ ಪಾಲ್ ವಿರುದ್ಧ ಸಹದ್ಯೋಗಿ ಮಹಿಳೆ ದೂರು ... ಬಡವರ ಸೇವೆಗೆ ಮುಂದಾಗ ಶ್ರೀದೇವಿ ಆರ್. ನಾಯಕ್ ಅವರಿಂದ ಆಹಾರ ಕಿಟ್, ಮಾಸ್ಕ್ , ಹಣ್ಣು ಹಂಪಲು ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸೋಮನಮರಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಗೆರಮಾಗುಂಡ್ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಮಾಸ್ಕ್ ಮತ್ತು ಹಣ್ಣು ಹಂಪಲಗಳನ್ನು ಕೂಲಿ ಕೆಲಸ... « Previous Page 1 …13 14 15 16 17 … 25 Next Page » ಜಾಹೀರಾತು