ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ವ್ಯವಸ್ಥೆ: ಆಸ್ಪತ್ರೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಭೆ ಮಂಗಳೂರು(reporterkarnataka news); ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ನೀಡುವ ಚಿಕಿತ್ಸೆ ಹಾಗೂ ಆಸ್ಪತ್ರೆಯ ವ್ಯವಸ್ಥೆಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ರೋಗಿಗಳಿ... ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇ... ರಾಜ್ಯ ಸರಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ: ಶಾಸಕ ಕಾಮತ್ ಮಂಗಳೂರು(reporterkarnataka news): ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆಯಿಂ... ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವ... ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್ ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತ... ಕೊರೊನಾ ಸಂಕಷ್ಟ: ನೊಂದ ಬಡ ಕುಟುಂಬಗಳ ಜತೆ ನಿಂತ ಮಸ್ಕಿಯ ಅಭಿನಂದನ್ ಸಂಸ್ಥೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನ... ಕೊರೊನಾ ಅರ್ಭಟ: 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ; 3 ತಿಂಗಳು ಸಾಲ ಕಂತು ವಿನಾಯಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಅವರು ... ರಾಯಚೂರು: 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ; ಜಿಲ್ಲಾಧಿಕಾರಿ ಆದೇಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನಿರ್ದೇಶನ ನೀಡಿರುವ ಕಾರಣ ಮ... ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀ... ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ... « Previous Page 1 …15 16 17 18 19 … 25 Next Page » ಜಾಹೀರಾತು