ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಮತ್ತೆ ಅಸ್ವಸ್ಥರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ದೊರೆಸ್ವಾಮಿ ಅವರು ಉಸಿರಾಟ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲ... ಕೊರೊನಾ ಪರಿಸ್ಥಿತಿ: ಸಿಎಂ-ಜಿಲ್ಲಾಧಿಕಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ; ಲಾಡ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನವದೆಹಲಿ(reporterkarnataka news): ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಇಂದು) ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಮೇ 24 ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ... ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ ಹಳೆಯಂಗಡಿ(reporterkarnataka news); ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ. 2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ... ಮಸ್ಕಿ ಲಾಕ್ ಡೌನ್ ಸಂಪೂರ್ಣ ಯಶಸ್ವಿ: ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಖಾಕಿ ಅಧಿಕಾರಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka news@gmail.com ಕೋವಿಡ್ 19 ನಿಯಂತ್ರಣಕಾಗಿ ಬಿಗಿ ಬಂದೋಬಸ್ತ್ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಆದೇಶದಂತೆ ಮಸ್ಕಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಯಶಸ್ವಿಯಾಗಿದೆ. ಪಟ್ಟಣ ಸೇರಿದಂತೆ ಮಸ್ಕಿ ತಾಲೂಕಿನ ಬೆಳ್ಳ... ಮಾಜಿ ಶಾಸಕ ಬಾವಾರಿಂದ 7 ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ ಸುರತ್ಕಲ್(reporterkarnataka news): ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ಅವರು ಏಕಕಾಲದಲ್ಲಿ ತಮ್ಮ ಕ್ಷೇತ್ರಾದ್ಯಂತ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಸೋಮವಾರ ಲೋಕಾರ್ಪಣೆಗೊಳಿಸಿದರು. ಎಜೆ ಆಸ್ಪತ್ರೆಯ ಕಾರ್ಡಿಯೋಲಾಜಿಸ್ಟ್ ಡಾ. ಬಿ.ವಿ. ಮಂಜುನಾಥ್ ಅವರು ಉ... ಮುಕ್ಕದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ಎಡವಟ್ಟು: ಕೋವಿಡ್ ನಿಂದ ಸಾನ್ನಪ್ಪಿದವರ ಮೃತದೇಹ ಅದಲು ಬದಲು ! ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹ ಅದಲು ಬದಲು ಆದ ಘಟನೆ ಸುರತ್ಕಲ್ ಸಮೀಪದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಸುರತ್ಕಲ್ ರೀಜೆಮೆಂಟ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ (65) ಹಾಗೂ ಕಾರ್ಕಳದ ಸುಧಾಕರ ಶೆಟ್ಟಿ ಅವರ ಮೃತದೇಹವನ್ನ... ರಾಜ್ಯದಲ್ಲಿ ಲಾಕ್ ಡೌನ್ ಮತ್ತೆ ವಿಸ್ತರಣೆ?: ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಶೀಘ್ರ ಘೋಷಣೆ ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಸಂತ್ರಸ್ತ ಬಡ ಕುಟುಂಬಗಳಿಗೆ ಪ್ಯಾಕೇಜ್ ಘೋಷಿಸಲು ರಾಜ್ಯ ಸರಕಾರ ಯೋಜನೆ ರೂಪಿಸಿದೆ. ಕೊರೊನಾ... ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಎರಡು ಪ್ರಕರಣಗಳು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಕೊರೊನಾಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಭ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news):ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news): ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ... « Previous Page 1 …17 18 19 20 21 … 25 Next Page » ಜಾಹೀರಾತು