ಉಚಿತ ಆಂಬುಲೆನ್ಸ್, ಆಕ್ಸಿಜನ್ ಸೇವೆ ಕುರಿತು ವೈದ್ಯಾಧಿಕಾರಿಗಳ ಜತೆ ಶಾಸಕ ವೆಂಕಟರಾವ್ ನಾಡಗೌಡ ಸಭೆ ಸಿಂಧನೂರು(reporterkarnataka news): ಸಿಂಧನೂರು ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರ ನೇತೃತ್ವದಲ್ಲಿ ವೈದ್ಯಾಧಿಕಾರಿಗಳ ಜತೆ ಸಭೆ ನಡೆಯಿತು. ಸಭೆಯಲ್ಲಿ ಉಚಿತ ಅಂಬುಲೆನ್ಸ್ ಸೇವೆ ನೀಡುವುದರ ಜೊತೆಗೆ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಸೇವೆ ಒದಗಿಸುವುದು ಮತ್ತು ಸಿಂಧನೂರು ತಾಲೂಕಿನಲ್ಲ... ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ.... ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೊಕ್ಕಸವನ್ನು ತುಂಬಿಸುವುದನ್ನು ಬಿಟ್ಟು, ಬಡ ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ: ಸವಾದ್ ಸುಳ್ಯ ಮಂಗಳೂರು(reporterkarnatakanews): ದೇಶದಾದ್ಯಂತ ಕೊರೊನ ಅಟ್ಟಹಾಸ ಮಾನವ ಸಂಕುಲವನ್ನು ತಲ್ಲಣಗೊಳಿಸಿದ್ದರೆ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿದೆ.ಕಳೆದ ಒಂದು ವರ್ಷವಿಡೀ ಕೇವಲ ಆನ್ ಲೈನ್ ಕ್ಲಾಸ್ ನಡೆಸುವ ಮೂಲಕ ಬಡ ಪೋಷಕರ ಹಣವನ್ನು ಸುಲಿಗೆ ಮಾಡಿ ಅವರ ಜೋಳಿಗೆಯನ್ನು... ಬೆಳ್ತಂಗಡಿಯ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟ: ಕೋವಿಡ್ ಸೆಂಟರ್ ಗೆ ಸ್ಥಳಾಂತರ ಬೆಳ್ತಂಗಡಿ(reporterkarnataka news): ಇಲ್ಲಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಆಶ್ರಮದಲ್ಲಿ ಒಟ್ಟು 270 ಮಂದಿ ಇದ್ದು, ಅವರನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ಕೋವಿಡ್ ಸೆಂಟರ್ ಗೆ ವರ್ಗಾಯಿಸಲಾಗಿದೆ. ಸ್ಥಳೀಯ ಶಾಸಕ ಹರೀಶ್ ಪೂಂ... ಪಟ್ರಮೆ: ಪಂಪ್ ಶೆಡ್ ಸ್ವಿಚ್ ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು ಬೆಳ್ತಂಗಡಿ(reporterkarnataka news): ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್ನಲ್ಲಿ ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗ... ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ ಸಿಂಧನೂರು(reporterkarnataka news): ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು. ಮಾಜಿ ಸಂಸ... ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ info.reporterkarnataka@gmail.com ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ ಲಾಠಿ ಏಟಿನ ಜತೆಗೆ ಅವರಿಗೆ ದಂಡ... ಪುತ್ತೂರು: ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಣೆ ಪುತ್ತೂರು(reporterkarnataka news); ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮತ್ತು ಪುತ್ತೂರು ನಗರ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಇಂದು ಬೆಳಿಗ್ಗೆ ಪುತ್ತೂರು ನಗರಸಭೆಯ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ಹಾಗೂ ಸಿಹಿತಿನಿಸು ವಿತರಿಸಲಾಯಿತು. ಕೇಂದ್ರ ಸರ್ಕಾರದ ಎರಡನೇ ಅವಧಿಯ ಎರಡನೇ ವ... ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲ... ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್... « Previous Page 1 2 3 4 … 25 Next Page » ಜಾಹೀರಾತು