ಒಂದೇ ಮಳೆಗೆ ಮಂಗಳೂರು ರಥಬೀದಿ ರಸ್ತೆ ತುಂಬಾ ನೀರು: ಕೊರೊನಾ ಮಧ್ಯೆ ಜನರ ಪರದಾಟ !! ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನ ರಥಬೀದಿ, ಕುದ್ರೋಳಿ, ಅಳಕೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ... Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್ವುಡ್ ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ... ಮಂಗಳೂರು (Reporter Karnataka News) ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್ಗಳನ್ನು ವಿತರಿಸಲಾಯಿತು. ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗು... ಮಂಗಳೂರು ವಿಶ್ವ ವಿದ್ಯಾ ನಿಲಯದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕೋವಿಡ್ ಲಸಿಕೆಯ ಕುರಿತು ಆನ್ಲೈನ್ ಕಾರ್ಯಗಾರ ಮಂಗಳೂರು(reporterkarnatakanews):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ನಾನು ಯಾಕೆ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬೇಕು.? ( Why should I Vaccinate for Covid?) ಎನ್ನುವ ಕಾರ್ಯಕ್ರಮ ಶುಕ್ರವಾರ ಆನ್ಲೈನ್ ಮೂಲಕ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗ... Shocking News : ಕೋವಿಡ್ 19 ಸೋಂಕಿತಳನ್ನೇ ರೇಪ್ ಮಾಡಿದ ಪುರುಷ ನರ್ಸ್ : 24 ಗಂಟೆಗಳ ಬಳಿಕ ಪ್ರಾಣ ಬಿಟ್ಟ ಸೋಂಕಿತೆ ! ಭೋಪಾಲ್ (Reporter Karnataka News) ಮಧ್ಯ ಪ್ರದೇಶದ ಭೋಪಾಲ್ನ ಆಸ್ಪತ್ರೆಯೊಂದರಲ್ಲಿ ನಡೆದ ಭೀಕರ ಘಟನೆಯಲ್ಲಿ 43 ವರ್ಷದ ಕೋವಿಡ್ ಪಾಸಿಟಿವ್ ಮಹಿಳೆ ಭೋಪಾಲ್ನ ಸರ್ಕಾರಿ ಆಸ್ಪತ್ರೆಯ ವಾರ್ಡ್ ಬಾಯ್ಯಿಂದ ಅತ್ಯಾಚಾರಕ್ಕೊಳಗಾದ 24 ಗಂಟೆಗಳ ಒಳಗೆ ಸಾವನ್ನಪ್ಪಿದ್ದಾಳೆ. 1984 ರ ಭೋಪಾಲ್ ಅನಿಲ ದುರಂತ... ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ ಮಂಗಳೂರು(reporterkarnataka news): ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ. ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್... ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು(reporterkarnataka news): ಕೊರೊನಾದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿಯವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾದಿಂದ ನಿಧನರಾಗಿದ್ದಾರೆ. ಮಹಾದೇವ ಪ್ರಕಾಶ್ ಅವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆ... ಮಂಗಳೂರು : ಎರಡೂ ಡೋಸ್ ಲಸಿಕೆ ಪಡೆದಿದ್ದ ಪೋಲಿಸ್ ಸಿಬಂಧಿ ಕೋವಿಡ್ಗೆ ಬಲಿ ಮಂಗಳೂರು(Reporter Karnataka News) ಸಿಎಆರ್ ವಿಭಾಗದಲ್ಲಿ ಸೇವೆಯಲ್ಲಿದ್ದ ಬೆಳಗಾವಿ ಮೂಲದ ಸಿದ್ದಪ್ಪ ಶಿಂಗೆ(50) ಅವರು ಕೋವಿಡ್ 19ಕ್ಕೆ ಬಲಿಯಾದ ಪೋಲಿಸ್ ಸಿಬಂಧಿ. ಕೋವಿಡ್ ಎರಡೂ ಲಸಿಕೆಯನ್ನು ಪಡೆದಿದ್ದ ಸಿದ್ದಪ್ಪ ಶಿಂಗೆ ಅವರನ್ನು ಮೇ 5ರಂದು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲ... ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಬೆಂಗಳೂರು(Reporter Karnataka News) ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟ... ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ ಮಂಗಳೂರು(reporterkarnataka news): ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು. ಪ್ರೊ.ಜಯಂತ್ ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ... ಗಮನಿಸಿ : ಗೊಂದಲ ಬೇಡ, ಈ ವಾರ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ, ದ.ಕ. ಜಿಲ್ಲಾಡಳಿತ ಸ್ಪಷ್ಟನೆ ಮಂಗಳೂರು (Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು ಬಳಿಕ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿತ್ತು. ಕಳೆದ ವಾರ ವಾರ... « Previous Page 1 …19 20 21 22 23 … 25 Next Page » ಜಾಹೀರಾತು