ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!! ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ... ಕೊರೊನಾ ನಿಯಮಾನುಸಾರ ಗುತ್ತಿಗೆ ಹೊರಗುತ್ತಿಗೆ ಕೊರೊನಾ ವಾರಿಯರ್ಸ್ಗಳಿಗೆ ಪರಿಹಾರ ನೀಡಬೇಕಾಗಿ ಮನವಿ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News): ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎ... ಮಾಜಿ ಸಚಿವ ರಮಾನಾಥ್ ರೈ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಸೇವೆ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಸಂದರ್ಭ ಜನರಿಗೆ ಉಚಿತ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಎಮ್ಮೆಕೆರೆ ಸಲಾಂ ನೇತೃತ್ವದಲ್ಲಿ ರಮಾನಾಥ ರೈ ಅಭಿಮಾನಿ ಬಳಗ ಎಮ್ಮೆಕೆರೆ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ಬಂಟ್ವಾಳ ಕ್ಷೇತ್ರದಲ್ಲಿ ಮಾಜಿ ಸಚಿವ ರಮಾನಾಥ ರೈ ಈ ಸೇವೆಗೆ ಚಾಲನೆ ನೀಡಿದ್ದಾರೆ... ಪ್ಲಾಸ್ಟಿಕ್ನಿಂದ ಮುಕ್ತಿಗಾಗಿ ತಯಾರಿಸಿ ಪರಿಸರ ಇಟ್ಟಿಗೆ Info.reporterkarnataka@gmail.com ಇಡೀ ಜೀವರಾಶಿಗೆ ಮಾರಕವಾದ ಪ್ಲಾಸ್ಟಿಕ್ ತ್ಯಾಜ್ಯ ಪರಿಸರದ ಮೇಲೆ ಘೋರ ಪರಿಣಾಮವನ್ನು ಬೀರುತ್ತಿದೆ. ಪ್ಲಾಸ್ಟಿಕ್ ಅಪಾಯಕಾರಿ ಅಂತ ಗೊತ್ತಿದ್ದರೂ ಸಹ ಅದರ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಹಾಗೂ ಮೊಡಂಕಾಪು ಪರಿಸರದಲ್ಲಿ ... ಯಾರೂ ಕನ್ಫ್ಯೂಸ್ ಆಗಬೇಡಿ, ಮುಖ್ಯಮಂತ್ರಿ ಹೊರಡಿಸಿದ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಬೆಂಗಳೂರು (Reporter Karnataka News) ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್ಡೌನ್. * ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ. *ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ. *ಬೆಳ... ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ. ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ "ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್" (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್... ಪದವಿನಂಗಡಿ ಬಳಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು ಮಂಗಳೂರು(Reporter Karnataka) ಮಂಗಳೂರಿನ ಪದವಿನಂಗಡಿ ಸಮೀಪ ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಕೆಟಿಎಂ ಬೈಕ್ ಸವಾರ ರಸ್ತೆ ಬದ್ದಿಯ ಅಂಗಡಿಯ ಜಗುಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ ವ್ಯಕ್ತಿಯನ್ನು... ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್ ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. • ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. • ವಾಹನಗಳಲ್ಲಿ ಬೇರೆ ಕಡೆ ಹ... ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹ... ಹೆಚ್ಚುತಿರುವ ಕೊರೋನಾ ಹಿನ್ನೆಲೆ :ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಬೆಂಗಳೂರು(Reporter Karnataka News) ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲಾಗಿದ್ದ... « Previous Page 1 …22 23 24 25 Next Page » ಜಾಹೀರಾತು