ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. ಸೋಂಕಿತರಿಗ... ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ... ಬಡ ಕುಟುಂಬಗಳಿಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರಿಂದ ಆಹಾರ ಕಿಟ್ ವಿತರಣೆ ಸಿಂಧನೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ತೊಂದರೆಗೀಡಾದ ಬಡ ಕುಟುಂಬಗಳಿಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ ಗುರುವಾರ ಚರ್ಚಿನಲ್ಲಿ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸತ್ಯನಾರಾಯಣ ಮತ್ತು ಜೆಡಿಎಸ್ ಪಕ್ಷದ ಮುಖಂಡರಾದ ... ಜಯನಗರ ಗಾರ್ಡನ್ ಸಿಟಿ ಆಸ್ಪತ್ರೆಗೆ ಕೇವಲ 8 ದಿನಗಳಲ್ಲಿ ಕಾಯಕಲ್ಪ; ಸಂಸದ ತೇಜಸ್ವಿ ಸೂರ್ಯ ಸಾಧನೆ ಬೆಂಗಳೂರು(reporterkarnataka news): ಒಬ್ಬ ಸಂಸದನಿಗೆ ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಅತ್ಯುತ್ತಮ ನಿದರ್ಶನ. ಕಳೆದ 3 ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಜಯನಗರದ ಗಾರ್ಡನ್ ಸಿಟಿ ಆಸ್ಪತ್ರೆಗೆ ಮತ್ತೆ ಕಾಯಕಲ್ಪ ನೀಡ... ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್ ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದ... ಕೆನರಾ ಕಾಲೇಜಿನ ವತಿಯಿಂದ ಕೋವಿಡ್ 19 ಸಂದರ್ಭದಲ್ಲಿ ಒತ್ತಡ ನಿರ್ವಹಣೆ ಕುರಿತು ಆನ್ಲೈನ್ ಕಾರ್ಯಾಗಾರ ಮಂಗಳೂರು(Reporterkarnatkanews): ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು "ಕೋವಿಡ ೧೯ ರ ಸಂದರ್ಭದಲ್ಲಿ ಒತ್ತಡ ನಿರ್ವಹಣೆ " ಎಂಬ ಕಾರ್ಯಾಗಾರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ,ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಬೆಂಗಳೂರು ಮತ್ತು ಯುವ ಸ್ಪಂ... ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ಶುಲ್ಕದಲ್ಲಿ ಶೇ. 50 ವಿನಾಯಿತಿ ನೀಡಿ: ಸರಕಾರಕ್ಕೆ ಎನ್ ಎಸ್ ಯುಐ ಆಗ್ರಹ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಎನ್ ಎಸ್ ಯುಐ ಮೂರು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದೆ. ಲಸಿಕೆ ಇಲ್ಲದೇ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗ... ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್ 420 ಎಂದು ರೇಣುಕಾಚಾರ್ಯ !! ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ... ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡೋಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇ... ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬ... « Previous Page 1 …4 5 6 7 8 … 25 Next Page » ಜಾಹೀರಾತು