ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿ... ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ... ಪಡೀಲ್: ಮಂಡ್ಯಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಡಿವೈಡರ್ ಹಾರಿ ಪಲ್ಟಿ; ಚಾಲಕ, ಕ್ಲಿನರ್ ಗಾಯಗಳಿಲ್ಲದೆ ಪಾರು ವರದಿ:ಅನುಷ್ ಪಂಡಿತ್ ಮಂಗಳೂರು(reporterkarnataka news): ನವ ಮಂಗಳೂರು ಬಂದರಿನಿಂದ ಮಂಡ್ಯ ಜಿಲ್ಲೆಯ ಮದ್ದೂರಿಗೆ uಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಗರದ ಪಡೀಲ್ ಬಳಿ ರಸ್ತೆಯ ಡಿವೈಡರ್ ಹಾರಿ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ... ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ... ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@ gmail.com ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್... ದೇವದುರ್ಗ: ಕಿರಾಣಿ ಅಂಗಡಿಗಳಲ್ಲಿ ಬಡವರ ಲೂಟಿ, ಕಲಬೆರಕೆ ಗೊಬ್ಬರ ಮೂಲಕ ರೈತರ ಜೇಬಿಗೆ ಕತ್ತರಿ, ಅಕ್ರಮ ಮದ್ಯ ದಂಧೆಯಲ್ಲಿ ಲಕ್ಷ ಲಕ್ಷ ಕಮಾಯಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜನಪ್ರತಿನಿಧಿಗಳು ಯಾಕೆ ಸೂಚಿಸುವುದಿಲ್ಲ? ಪ್ರಗತಿ ಪರಿಶೀಲನ ಸಭೆಯಲ್ಲಿ ಅಧಿಕಾರಿಗಳಿಗೆ ಯಾಕೆ ಎಚ್ಚರಿಕೆ ನೀಡುತ್ತಿಲ್ಲ? ಎಂಬ ಪ್ರಶ್ನೆಯನ್ನು ರಾಯಚೂರು ಜಿಲ್ಲೆಯ... ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹ... ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಕೋವಿಡ್-19 ಎರಡನೇ ಅಲೆ ವ್ಯಾ... ನಾಗಮಂಗಲದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ತಾಲ್ಲೂಕು ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಸರ್ಕಾರದ ಯೋಜನೆಗೆ ಶಾಸಕ ಸುರೇಶಗೌಡ ಶುಭ ಹಾರೈಸಿ ಚಾಲನೆ ನೀಡಿದರು. ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಯೋ... 200 ಕೆಜಿ ಗಾಂಜಾ ವಶ: 4 ಮಂದಿ ಆರೋಪಿಗಳ ಬಂಧನ, 2 ವಾಹನ, ಮಾರಕಾಸ್ತ್ರ ಪೊಲೀಸ್ ವಶ ಮಂಗಳೂರು(reporterkarnataka news): ಕೇರಳ ಹಾಗೂ ಕರ್ನಾಟಕ ವಿವಿಧ ಕಡೆ ಪೂರೈಸಲು ಸಾಗಿಸಲಾಗುತ್ತಿದ್ದ ಸುಮಾರು 200 ಕೆಜಿ ಗಾಂಜಾದೊಂದಿಗೆ ನಾಲ್ಕರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮುಹಮ್ಮದ್ ಫಾರೂಕ್ (24), ಕುಶಾಲನಗರದ ಸಯ್ಯದ್ ಮುಹಮ್ಮದ್ (31), – ... « Previous Page 1 …5 6 7 8 9 … 25 Next Page » ಜಾಹೀರಾತು