ಮಂಗಳೂರು ವಿವಿಗೆ ಇಂಗ್ಲಿಷ್ ವಿಷಯದಲ್ಲಿ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ: ಅರ್ಹರಿಗೆ ಇದೆ ಅವಕಾಶ ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಂಗಳೂರಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಪ್ರಸ್ತುತ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದ... ಕೇಂದ್ರ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಕರಾಳ ದಿನ: ಮನೆ ಮನೆಯಲ್ಲಿ ಪ್ರತಿಭಟನೆ ಮಂಗಳೂರು(reporterkarnataka news) : ಕೊರೊನ ಎರಡನೇ ಅಲೆಯು ದೇಶದಲ್ಲಿ ಅಪಾರ ಸಾವು- ನೋವುಗಳಿಗೆ ಕಾರಣವಾಗಿದೆ. ಕೊರೊನಾ ನಿಯಂತ್ರಿಸಿ ಲಸಿಕೆ ಹಂಚಿ ಜನರಿಗೆ ಧೈರ್ಯ ನೀಡಬೇಕಾಗಿದ್ದ ಪ್ರಧಾನ ಮಂತ್ರಿಗಳು ಮೊಸಳೆ ಕಣ್ಣೀರು ಸುರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿವೈಎಫ... ಅಲೆಮಾರಿ ಶಿಳ್ಳೆಕ್ಯಾತ ಸಮುದಾಯ ಗುಡಿಸಲಿಗೆ ಜಿಲ್ಲಾಧಿಕಾರಿ ಭೇಟಿ: ಪಡಿತರ ವ್ಯವಸ್ಥೆ, ಔಷಧೋಪಚಾರಕ್ಕೆ ಅಧಿಕಾರಿಗಳಿಗೆ ಸೂಚನೆ ಮಂಗಳೂರು(reporterkarnataka news): ನಗರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳನ್ನು ಬುಧವಾರ ಭೇಟಿಯಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಮುದಾಯದ ಜನರಿಗೆ ಪಡಿತರ ಹಾಗೂ ಔಷಧೋಪಚಾರ... ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ info.reporterkarnataka@gmail.com ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು. ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿ... ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎನ್.ದೊರೆಸ್ವಾಮಿ ಇನ್ನಿಲ್ಲ: ಹಲವು ಗಣ್ಯರ ಕಂಬನಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ(104) ಅವರು ಬುಧವಾರ ನಿಧಾನರಾದರು. ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮತ್ತೆ ದೈಹಿಕ ಅಸ್ವಸ್ಥತೆಯ... ಯಾಸ್’ ಚಂಡಮಾರುತದ ಭೀತಿ: ಕೋಲ್ಕತ್ತಾ ಏರ್ ಪೋರ್ಟ್ ಬಂದ್ ; ರೈಲುಗಳ ಸಂಚಾರ ರದ್ದು, ಇನ್ನೂ 3 ದಿನ ಮಳೆ ನವದೆಹಲಿ(reporterkarnataka news) : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ 'ಯಾಸ್' ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ. ಇದರೊಂದಿಗೆ ಕೋಲ್ಕತ್ತಾದ ಸುಭಾಶ್ ಚಂದ್ರ ಬೋಸ್ ವಿಮಾನ ನಿಲ್ದಾ... ಬಾಹ್ಯಾಕಾಶದಲ್ಲಿ ಇಂದು ಘಟಿಸಲಿದೆ ಅಪರೂಪದ ಘಟನೆ: ಚಂದ್ರ ಗ್ರಹಣ ಜತೆಗೆ ಸೂಪರ್ ಮೂನ್ ನವದೆಹಲಿ(reporterkarnataka news): ಬಾಹ್ಯಾಕಾಶದಲ್ಲಿ ಇಂದು (ಮೇ 26) ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು 'ಸೂಪರ್ಮೂನ್' ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. ಚಂದ್ರ ಅಂದು ಭೂಮಿಯಿಂದ ಅತೀ ಸಮ... ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಬೆಳಗಾವಿ ಜಿಲ್ಲಾಧಿಕಾರಿ ಎಚ್ಚರಿಕೆ ಅಥಣಿ(reporterkarnataka news): ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಜಿಲ್ಲಾಧಿಕಾರಿಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ. ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸಾಕಷ್ಟು ರೆಮೆಡಿಸಿವರ್ ಚುಚ್... ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@ gmail.com ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರ... ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಶೀಘ್ರ ಕೇಂದ್ರ ಸಂಪುಟಕ್ಕೆ? : ಆರೋಗ್ಯ ಖಾತೆಯ ಜವಾಬ್ದಾರಿ? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ತುಳುನಾಡಿನ ಪುತ್ರ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿ... « Previous Page 1 …6 7 8 9 10 … 25 Next Page » ಜಾಹೀರಾತು