ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ ಉಲ್ಲಂಘಿಸಿದರೆ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇವೆ ಸ್ಥಗಿತ? ನವದೆಹಲಿ(reporterkarnataka news): ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಸೇವೆ ರದ್ದಾಗಲಿದೆಯೇ? ಇಂತಹದೊಂದು ಪ್ರಶ್ನೆ ದೇಶದಲ್ಲಿ ಉದ್ಬವಿಸಿದೆ. ಇದಕ್ಕೆ ಕಾರಣವೂ ಇದೆ. ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಹೊಸ ಮಾರ್ಗಸೂಚಿ ಪಾಲಿಸದಿದ್ದರೆ ಫೇಸ್ಬುಕ್ , ಟ್ವಿಟರ್... ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! ! ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್. ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್... ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು. ತಾಲೂಕಿನ ಪ್ರವಾಸಿ ಮಂದಿರದ... ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ, ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀ... ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್ ಶ್ರೀನಿವಾಸಪುರ(reporterkarnataka news): ಕೊರೊನಾ ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು ... ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗ್ತ ಇದೆ ಅರೆಸ್ಟ್ ಯುವಿಕಾ ಚೌಧರಿ ಟ್ಯಾಗ್:ಇದರ ಹಿಂದಿನ ಕಾರಣ ಏನು ಗೊತ್ತಾ ? ಮುಂಬಾಯಿ (Reporter Karnataka News) ಬಾಲಿವುಡ್ ಹಾಗೂ ಕಿರುತೆರೆಯ ನಟ ನಟಿಯರು ಯಾವುದಾದರೂ ಒಂದು ಕಾಂಟ್ರೋವರ್ಸಿಯನ್ನು ಮೈಮೇಲೆಳೆದುಕೊಂಡು ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮುನ್ ಮುನ್ ದತ್ತ ಅವರ ಮೇಲೆ ಇದೇ ರೀತಿ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಬ್ಬ ನಟಿ ಯುವಿಕಾ ಚೌಧರಿ... ಬಾಹ್ಯಾಕಾಶದಲ್ಲಿ ಘಟಿಸಲಿದೆ ಅಪರೂಪದ ಘಟನೆ: ಮೇ 26ರಂದು ಚಂದ್ರ ಗ್ರಹಣ ಮತ್ತು ಸೂಪರ್ ಮೂನ್ ನವದೆಹಲಿ(reporterkarnataka news): ಬಾಹ್ಯಾಕಾಶದಲ್ಲಿ ಮೇ 26ರಂದು ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು 'ಸೂಪರ್ಮೂನ್' ಅಂದು ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. ಚಂದ್ರ ಅಂದು ಭೂಮಿಯಿಂದ ಅತೀ ಸಮ... ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 826 ಜನ ಗುಣಮುಖ, 283 ಹೊಸ ಪ್ರಕರಣ ದೃಢ ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್ನಿಂದ 826 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 283 ಕೊರೊನಾ ಪ್ರಕರಣಗಳು ಹಾಗೂ 7 ಮೃತ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ... ಲಸಿಕೆ ಅಲಭ್ಯತೆ: ಇಂದಿನಿಂದ ಕೋವಿಡ್ ಲಸಿಕಾ ಶಿಬಿರ ಇಲ್ಲ; ಮತ್ಯಾವಾಗಿನಿಂದ ಸಿಗುತ್ತೇ? ಮುಂದಕ್ಕೆ ಓದಿ! ಮಂಗಳೂರು(reporterkarnataka news): ಜಿಲ್ಲೆಯಲ್ಲಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೇ 25 ರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಲಭ್ಯತೆಯು ಇಲ್ಲದಿರುವ ಕಾರಣ ಯ... « Previous Page 1 …7 8 9 10 11 … 25 Next Page » ಜಾಹೀರಾತು