11:55 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

1.31 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್  ಕಾಮಗಾರಿಗೆ ಗುದ್ದಲಿ ಪೂಜೆ

02/06/2021, 14:50

ಸಿಂಧನೂರು(reporterkarnataka news):

ಸಿಂಧನೂರು ಕ್ಷೇತ್ರದ ಅರ್ ಎಚ್ ನಂ-04 ರಲ್ಲಿ ಜಲ ಜೀವನ್ ಮಿಷನ್  ಯೋಜನೆಯಡಿ 1.31 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್  ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು.

ಶಾಸಕ ವೆಂಕಟರಾವ್ ನಾಡಗೌಡ ಹಾಗೂ ಸಂಸದ ಸಂಗಣ್ಣ ಕರಡಿ ಅವರು ಚಾಲನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು