3:23 AM Saturday13 - August 2022
ಬ್ರೇಕಿಂಗ್ ನ್ಯೂಸ್
ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ  ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ… ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ ಅವ್ಯಾಹತ ಮಳೆ: ಕೊಪ್ಪದ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ; ಸಂಪರ್ಕ ಕಡಿತ, ಜನ ಸಾಮಾನ್ಯರ… ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!! ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು… ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ… ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ ಅಥಣಿ: ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತ ದೇಹ; ಮೃತರ ಗುರುತು ಪತ್ತೆಗೆ ಹರಸಾಹಸ ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆ:ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿದೆ

03/06/2021, 18:45

ಬೆಂಗಳೂರು(reporterkarmataka news): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುಕಡಿಮೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 14ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಮೊದಲ ಹಂತದ ಲಾಕ್ ಡೌನ್ ಮೇ 24ಕ್ಕೆ ಅಂತ್ಯಗೊಂಡಿತ್ತು. ಬಳಿಕ ಎರಡನೇ ಹಂತದ ಲಾಕ್ ಡೌನ್ ಜೂನ್ 7ರ ವರೆಗೆ ವಿಧಿಸಲಾಯಿತು. ಇದೀಗ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ರಫ್ತು ಉದ್ಯಮ ಸೇರಿದಂತೆ ಕೆಲವು ಕ್ಷೇತ್ರಗಳಿಗೆ ಸಡಿಲಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು