11:46 PM Thursday27 - January 2022
ಬ್ರೇಕಿಂಗ್ ನ್ಯೂಸ್
ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ.… ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ… ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್  ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ… ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು

ಇತ್ತೀಚಿನ ಸುದ್ದಿ

ತುಳುವಿಗಾಗಿ ಒಗ್ಗಟ್ಟಾದ ತುಳುನಾಡು : ಕೇವಲ 6 ಗಂಟೆಯಲ್ಲಿ 75 ಸಾವಿರ ಟ್ವೀಟ್ಸ್ !!

13/06/2021, 13:12

ಮಂಗಳೂರು(ReporterKarnataka.com)

ಕಡಲತಡಿಯ ಭಾಷೆ ತುಳುವಿಗೆ ಅಧಿಕೃತ ಮಾನ್ಯತೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ತುಳು ಸಂಘಟನೆಗಳು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಟ್ವಿಟರ್ ಅಭಿಯಾನ ಆರಂಭಗೊಂಡ 6 ಗಂಟೆಗಳ ಒಳಗೆ 75 ಸಾವಿರ ಟ್ವೀಟ್‌ಗಳು ಟ್ವಿಟರ್‌ನಲ್ಲಿ ದಾಖಲಾಗಿದ್ದು, ತುಳು ಭಾಷಾ ಪ್ರೇಮವನ್ನು ಸಾರುತ್ತಿದೆ.

ಅನೇಕ ವರ್ಷಗಳಿಂದ ತುಳು ಭಾಷೆಗೆ ಎಂಟನೇ ಪರಿಚ್ಛೇದದಲ್ಲಿ ಮಾನ್ಯತೆಯನ್ನು ನೀಡಬೇಕು ಎಂದು ಕೋರಿ ವಿವಿಧ ರೀತಿಯಲ್ಲಿ ಹೋರಾಟ ನಡೆಯುತ್ತಲೆ ಬಂದಿದೆ. ಕಳೆದ ಹಲವು ವರ್ಷಗಳಿಂದ ಟ್ವಿಟರ್ ಅಭಿಯಾನ ಕೂಡ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು