11:13 PM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

ಯಡಿಯೂರಪ್ಪ ಇನ್ನು ಎರಡು ವರ್ಷ ಸಿಎಂ ಆಗಿ ಮುಂದುವರಿಯಲಿ ಎಂದು ಹರಿಸಿದ ಕೈ ನಾಯಕ !!

14/06/2021, 18:35

ಅಥಣಿ( reporterkarnataka news): ಬಿ.ಎಸ್. ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಖ್ಯಮಂತ್ರಿಯಾಗಿರಲಿ. ಅವರನ್ನು ಯಾಕೆ ಕೆಳಗಿಳಿಸ್ತೀರಾ? ಇನ್ನು ಇರ್ಲಿ, ಕೆಲಸ ಮಾಡ್ಲಿ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಗಿ ಶುಭ ಹಾರೈಸಿದರು.

ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು