9:20 AM Sunday25 - July 2021
ಬ್ರೇಕಿಂಗ್ ನ್ಯೂಸ್
ಸಚಿವೆ  ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ  ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ:… ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ

ಇತ್ತೀಚಿನ ಸುದ್ದಿ

ಬೈಂದೂರು ಒತ್ತಿನೆಣೆಯಲ್ಲಿ ಭಾರಿ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡ್ಡಿ; ತೆರವು ಕಾರ್ಯಾಚರಣೆ ಆರಂಭ

16/06/2021, 14:55

ಕುಂದಾಪುರ(reporterkarnataka news) : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯ ಬಳಿಯಲ್ಲಿ ಚತುಷ್ಪಥ ಕಾಮಗಾರಿ ವೇಳೆ ಗುಡ್ಡ ಕಡಿದು ಹಾಕಲಾಗಿತ್ತು. ಕಳೆದ ಮೂರು

ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದೆ. ಹೆದ್ದಾರಿ ಬಳಿ ಗುಡ್ಡ ಜರಿದ ಹಿನ್ನಲೆ ಯಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಇದೀಗ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು‌ ಮಾಡುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದಲೂ ನಿರಂತರವಾಗಿ ಗುಡ್ಡ ಕುಸಿತ ಉಂಟಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು