8:19 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಬಿಜೆಪಿ ಒಳಜಗಳದಿಂದ ಆಡಳಿತ ಕುಸಿಯುತ್ತಿದೆ, ಸರಕಾರವನ್ನು ತಕ್ಷಣ ವಜಾಗೊಳಿಸಿ:  ಮಾಜಿ ಸಿಎಂ ಸಿದ್ದರಾಮಯ್ಯ 

17/06/2021, 18:56


ಬೆಂಗಳೂರು(reporterkarnataka news)
: ಬಿಜೆಪಿ ಒಳಜಗಳದಿಂದ ರಾಜ್ಯದ ಆಡಳಿತ ಕುಸಿಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವನ್ನು ತಕ್ಷಣ ವಜಾಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿಯೊಳಗೆ ಒಳಜಗಳ ಹೆಚ್ಚುತ್ತಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು