4:53 AM Wednesday28 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಮಂಗಳೂರು; ಎನ್ ಎಸ್ ಯುಐನಿಂದ ನಿರ್ಗತಿಕರಿಗೆ, ನಿರಾಶ್ರಿತರಿಗೆ ಸಂಗ್ರಹಿಸಿದ ಬಟ್ಟೆ ವಿತರಣೆ

20/06/2021, 12:10

ಮಂಗಳೂರು(reporterkarnataka news) : ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ‌ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ

ಅವರ ಹುಟ್ಟುಹಬ್ಬದ ಪ್ರಯುಕ್ತ ‘ಬಟ್ಟೆ ಸಂಗ್ರಹ ಅಭಿಯಾನ’ ದಿಂದ ಸಂಗ್ರಹಿಸಲಾದ ಬಟ್ಟೆಗಳನ್ನು ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ 500ಕ್ಕೂ ಹೆಚ್ಚು ನಿರ್ಗತಿಕರಿಗೆ ಹಾಗೂ ನಿರಾಶ್ರಿತರಿಗೆ ನಗರದ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ವಿತರಿಸಲಾಯಿತು

ಈ ಸಂದರ್ಭದಲ್ಲಿ ಎನ್.ಎಸ್.ಯು.ಐ  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಮಾಜ ಸೇವಕ ಸುಹಾನ್ ಆಳ್ವ, ಅನ್ಸಾರುದ್ದೀನ್ ಸಾಲ್ಮರ, ಎನ್.ಎಸ್.ಯು.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಬೆ,, ಉಪಾಧ್ಯಕ್ಷ ನಿಖಿಲ್ ಪೂಜಾರಿ, ಎನ್.ಎಸ್.ಯು.ಐ ಉಪಾಧ್ಯಕ್ಷ ಅಂಕುಶ್ ಶೆಟ್ಟಿ,ಬಾತೀಷ್ ಅಳಕೆಮಜಲು ಎನ್.ಎಸ್.ಯು.ಐ ಶ್ರೀನಿವಾಸ್ ವಿಶ್ವವಿದ್ಯಾಲಯ ಅಧ್ಯಕ್ಷ ತಮೀಝ್ ಅಳಕೆಮಜಲು, ಅಯಾಝ್ ಚಾರ್ಮಾಡಿ, ಎನ್.ಎಸ್.ಯು.ಐ ಸುಳ್ಯ ತಾಲೂಕು ಉಪಾಧ್ಯಕ್ಷ  ಯಶವಂತ್ ಅಡ್ಯಡ್ಕ,ನಜೀಬ್ ಮಂಚಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು