5:57 AM Thursday29 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು