11:42 AM Tuesday19 - March 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಂಜನಗೂಡು ದೇಬೂರು ಗ್ರಾಮದಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ.…

ಇತ್ತೀಚಿನ ಸುದ್ದಿ

ಎನ್ ಡಿಎ, ಯುಪಿಎಗೆ ಪರ್ಯಾಯವಾಗಿ ‘ರಾಷ್ಟ್ರ ಮಂಚ್ ‘ ರಚನೆ? 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಕಣಕ್ಕೆ?

22/06/2021, 20:07

ನವದೆಹಲಿ(reporterkarnataka news): ಎನ್ ಸಿಪಿ ನಾಯಕ, ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರ ನಿವಾಸದಲ್ಲಿ ಪ್ರತಿಪಕ್ಷದ ನಾಯಕರ ಮಹತ್ವದ ಸಭೆ ನಡೆದಿದ್ದು, ಎನ್ ಡಿಎ ಮತ್ತು ಯುಪಿಎಗೆ ಪರ್ಯಾಯವಾಗಿ ‘ರಾಷ್ಟ್ರ ಮಂಚ್ ‘ ಅಸ್ತಿತ್ವಕ್ಕೆ ತರುವ ಕುರಿತು ಚಿಂತನೆ ನಡೆಯಿತು. 2024ರ ಸಂಸತ್ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಸುವ ಬಗ್ಗೆ ಚರ್ಚಿಸಲಾಯಿತು.

ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಸಲಹೆಯ ಪ್ರಕಾರ ಮುಂದಿನ ರಣತಂತ್ರ ರೂಪಿಸುವ ಬಗ್ಗೆ ಚಿಂತನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು