5:48 AM Thursday29 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ !

24/06/2021, 18:04

ತುಮಕೂರು(ReporterKarnataka.com)

ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.

ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ಅಲ್ಲಿಯೇ ಸೀಬೆಗಿಡದ ಬಳಿ ಆಟ ಆಡುತ್ತಿದ್ದ ಪೂರ್ವಿಕಾ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಇನ್ನೊಬ್ಬಳು ಮಗಳು ಮಾನಸ ಬಾವಿಗೆ ಹಾರಿದ್ದಾಳೆ. ಇಬ್ಬರು ಮಕ್ಕಳು ಬಾವಿಗೆ ಬಿದ್ದಿರುವುದನ್ನು ಕಂಡು ತಾಯಿ ಹೇಮಲತಾ(38) ಬಾವಿಗೆ ರಕ್ಷಿಸಲು ಹಾರಿದ್ದು, ಮೂವರು ಪ್ರಾಣ ತೆತ್ತಿದ್ಜಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ ವಾಡ್ ಡಿವೈಎಸ್ಪಿ ಸಿಪಿಐ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಇದು ಆತ್ಮಹತ್ಯೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಪೋಲಿಸರ ತನಿಖೆಯ ಬಳಿಗೆ ನಿಜಾಂಶ ತಿಳಿಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು