8:02 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಮಸ್ಕಿಯ ಅಶೋಕ ದೇವನಾಂಪ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಟ್ಯಾಬ್ ವಿತರಣೆ

25/06/2021, 07:17

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ

info.reporterkarnataka@gmail.com

ಮಸ್ಕಿಯ ಅಶೋಕ ದೇವನಾಂಪ್ರಿಯ ಸ್ನಾತಕೋತ್ತರ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಶಾಸಕರಿಂದ ಸ್ಮಾರ್ಟ್ ಟ್ಯಾಬ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. 

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಸಕ ಬಸವನಗೌಡ ತುರುವಿಹಾಳ, ವಿದ್ಯಾರ್ಥಿಗಳಿಗಾಗಿ ಸರಕಾರದಿಂದ ಆನ್ಲೈನ್ ಕ್ಲಾಸ್ ಇರುವುದರಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅನುಕೂಲ ಆಗಲಿ ಎಂದು ಹೇಳಿದರು.

ಪ್ರಿನ್ಸಿಪಾಲ್ ಪಂಪನಗೌಡ ಪಾಟೀಲ್ ಮಾತನಾಡಿ, ವಿದ್ಯಾರ್ಥಿ ಜೀವನಕ್ಕಾಗಿ ಸರಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಟ್ಯಾಬ್ ಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಆನ್ಲೈನ್ ಕ್ಲಾಸುಗಳನ್ನು ಚೆನ್ನಾಗಿ ಮಾಡಿ ಜೀವನದಲ್ಲಿ ಮುಂದೆ ಬರಬೇಕು. ಚೆನ್ನಾಗಿ ವಿದ್ಯಾಭ್ಯಾಸ ಮಾಡಬೇಕೆಂದು ನುಡಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ವೀರೇಶ್ ಮತ್ತು ಗಿರಿಜಾ ಮೇಡಂ ಸೇರಿದಂತೆ ಇನ್ನಿತರ ಉಪನ್ಯಾಸಕರು ಸೇರಿದಂತೆ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು