11:48 PM Thursday27 - January 2022
ಬ್ರೇಕಿಂಗ್ ನ್ಯೂಸ್
ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ.… ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ… ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್  ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ… ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ?

26/06/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾಮೆ ನೀಡುವ ಕುರಿತು ಮಾತನಾಡಿದ ಜಾರಕಿಹೊಳಿ ಅವರು ಆರೆಸ್ಸೆಸ್ ಮುಖಂಡರ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರು ಅಥಣಿ ಶಾಸಕ ಮಹೇಶ್ ಕುಮ್ಟಳ್ಳಿ ಅವರ ಜೊತೆ ಸುಮಾರು ಕೂಡ ಚರ್ಚೆ ನಡೆಸಿದರು


ನಂತರ ಮಾಧ್ಯಮದ ಜತೆ ಮಾತಾಡಿದ ರಮೇಶ್ ಜಾರಕಿಹೊಳಿ, ಕೊರೊನಾದಿಂದ ಮರಣ ಹೊಂದಿದ ನಮ್ಮ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದೆ. ಹಾಗೂ  ಅಥಣಿ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ . ಮುಂಬರುವ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು