9:39 AM Sunday25 - July 2021
ಬ್ರೇಕಿಂಗ್ ನ್ಯೂಸ್
ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ ಸಚಿವೆ  ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ  ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ:… ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್…

ಇತ್ತೀಚಿನ ಸುದ್ದಿ

ಬಾಗಲಕೋಟೆ: ಕೋರ್ಟ್ ವಾರಂಟ್ ಇದ್ದರೂ ಪೊಲೀಸರ ಜತೆ ವಾಗ್ವಾದಕ್ಕಿಳಿದು ರಂಪ ಮಾಡಿದ ಮಾಜಿ ಶಾಸಕ ಕಾಶಪ್ಪನವರ್ 

27/06/2021, 14:16

ಬಾಗಲಕೋಟೆ(reporterkarnataka news):  ಬೆಂಗಳೂರಿನ ಕೋರ್ಟ್​ಗೆ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಗೆ ಒಳಗಾಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪೊಲೀಸರೊಂದಿಗೂ ವಾಗ್ವಾದ ನಡೆಸಿ ರಂಪ ಮಾಡಿದ ಘಟನೆ ಇಂದು ನಡೆಯಿತು.

ವಿಚಾರಣೆಗೆ ಹಾಜರಾಗದೆ ಹಿನ್ನೆಲೆಯಲ್ಲಿ ಕೋರ್ಟ್ ವಾರಂಟ್ ಮಾಡಿತ್ತು. ಅದಲ್ಲದೆ ಮನೆಯಲ್ಲಿ ಗಲಾಟೆ, ಜಗಳವಾಡಿ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಅಕ್ಕಪಕ್ಕದ ಮನೆಯವರು ದೂರು ಕೂಡ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ವಿಚಾರಣೆಗಾಗಿ ಕಾಶಪ್ಪನವರ ಗೃಹ ಕಚೇರಿಗೆ ಆಗಮಿಸಿದ್ದರು. ಆದರೆ ವಿಜಯಾನಂದ ಕಾಶಪ್ಪನವರು ಪೊಲೀಸರ ಜತೆ ಕೂಡ ವಾಗ್ವಾದ ನಡೆಸಿದರು. ವಾರಂಟ್ ಇದೆ ಎಂದು ಮನವರಿಕೆ ಮಾಡಿದರೂ ಕಾಶಪ್ಪನವರ್ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು