8:55 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾದ 4 ಮಂದಿ ಸಹೋದರರಲ್ಲಿ ಓರ್ವನ ಮೃತದೇಹ ಪತ್ತೆ; ಮತ್ತೆ ಮೂವರಿಗೆ ತೀವ್ರ ಶೋಧ

29/06/2021, 15:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಿನ್ನೆ ನಡೆದ ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಶವ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಇನ್ನು ಮೂವರ ಹುಡುಕಾಟದಲ್ಲಿ ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ತೊಡಗಿವೆ.ತೀವ್ರ ಪ್ರಮಾಣದಲ್ಲಿ ಹುಡುಕಾಟ ನಡೆಸಿದ್ದು ಆದಷ್ಟು ಬೇಗ ಇನ್ನುಳಿದ ಮೂರು ಮೃತರ ಶವಗಳು ದೊರಕಬೇಕಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು