1:52 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ: ಲಾಕ್ ಡೌನ್ ಸಂಜೆ 5ರ ತನಕ ಸಡಿಲಿಕೆ

01/07/2021, 19:35

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ.

ಇಂದಿನ ವರೆಗೆ ಮಧ್ಯಾಹ್ನ 2ರ ತನಕ ಮಾತ್ರ ಸಡಿಲಿಕೆ ನೀಡಲಾಗಿತ್ತು. ಬಸ್ ಸಂಚಾರವನ್ನು ಮಧ್ಯಾಹ್ನ 1.30ರ ಬಳಿಕ ನಿಲ್ಲಿಸಲಾಗಿತ್ತು. ಆದರೆ ನಾಳೆಯಿಂದ ಸಂಜೆ 5ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ವೀಕೆಂಡ್ ಕರ್ಫ್ಯೂ ಮುಂದುವರಿಯುತ್ತದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರ ವರಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಧ್ಯಾಹ್ನ 2ರ ವರೆಗೆ ಹಾಲು, ಮೆಡಿಕಲ್,  ದಿನಸಿ, ತರಕಾರಿ, ಹಣ್ಣು ಹಂಪಲು, ಮೀನು – ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು