4:09 AM Wednesday28 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಸಿಂಧನೂರು: ಟಿಪ್ಪರ್ – ಸರಕಾರಿ ಬಸ್ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ, ಲಾರಿ ಚಾಲಕ ಪರಾರಿ 

01/07/2021, 07:49

ಸಿಂಧನೂರು(reporterkarnataka news); ಟಿಪ್ಪರ್ ಮತ್ತು ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಗರದ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ ನ ಕೆಇಬಿ ಸಮೀಪ ನಡೆದಿದೆ.
ಮುಂದುಗಡೆ ಚಲಿಸುತ್ತಿರುವ ಟಿಪ್ಪರ್ ಗೆ ಹಿಂಬದಿ ಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಮುಂದಿನ ಭಾಗ ಗಾಜು ಸಂಪೂರ್ಣವಾಗಿ ಒಡೆದು ಹೋಗಿದೆ.

ಮುಂದುಗಡೆ ತೆರಳುತ್ತಿದ್ದ ಟಿಪ್ಪರ್ ಬ್ರೇಕ್ ಹಾಕಿದ್ದಾಗ ಬಸ್ ಬಂದು ಗುದ್ದಿದೆ. ಇದರಿಂದ ಬಸ್ ನ ಗಾಜು ಒಡೆದು ಹೋಗಿದೆ.

ಟಿಪ್ಪರ್ ಚಾಲಕ ಪರಾರಿಯಾಗಿದ್ದು, ರಸ್ತೆ ಮಧ್ಯೆ ನಿಂತಿರುವ ಬಸ್ಸಿನಿಂದ ಟ್ರಾಫಿಕ್ ಜಾಮ್ ಆಗಿದೆ. ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು