5:16 PM Sunday1 - August 2021
ಬ್ರೇಕಿಂಗ್ ನ್ಯೂಸ್
ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ… ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ… ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?:… ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ… Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ…

ಇತ್ತೀಚಿನ ಸುದ್ದಿ

ಸಚಿವ ಮಾಧುಸ್ವಾಮಿ ಇಂದು ಮಂಗಳೂರಿಗೆ: ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ

03/07/2021, 08:16

ಮಂಗಳೂರು (reporterkarnataka news): ಸಣ್ಣ ನೀರಾವರಿ  ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜುಲೈ 3ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

3ರ ಬೆಳಿಗ್ಗೆ 7 ಗಂಟೆಗೆ ಚಿಕ್ಕನಾಯಕಹಳ್ಳಿಯಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸಕ್ಯೂರ್ಟ್ ಹೌಸ್‍ಗೆ ಆಗಮಿಸುವರು. ಮಧ್ಯಾಹ್ನ 1.30ಕ್ಕೆ ಮಂಗಳೂರು ಉಪವಿಭಾಗದ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡುವರು. ಸಂಜೆ 5 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಮಂಗಳೂರು ವ್ಯಾಪ್ತಿಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು