5:11 AM Wednesday28 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ

05/07/2021, 20:30


ಬೆಂಗಳೂರು(ReporterKarnatakka.com)

ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ.

“ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ. ಆ ನೋವನ್ನು ಹತ್ತಿರದಿಂದ ಕಂಡಿದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು, ಆದರೆ ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ.” ಎಂದು ನಟಿ ಮನವಿ ಮಾಡಿದ್ದಾರೆ.

ನಟಿ ಕಾವ್ಯಾ ಶಾಸ್ತ್ರಿ ತಾವು ಕೂದಲು ಕತ್ತರಿಸಿರುವ ಚಿತ್ರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಮುನ್ನ ಸ್ಯಾಂಡಲ್ ವುಡ್ ನಟರಾದ ಧ್ರುವ ಸರ್ಜಾ ನಟಿ ಕಾರುಣ್ಯ ರಾಮ್ ಸಹ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾನವೀಯತೆ ಮೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು