9:05 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

Udupi : ಡಿಕೆ ಶಿವಕುಮಾರ್‌ಗೆ ಕಡ್ಸಲೆಯನ್ನು ಉಡುಗೊರೆ ನೀಡಿದ ಕಾಂಗ್ರೆಸ್ ಮುಖಂಡರು : ತುಳುವರ ಆಕ್ರೋಶ

07/07/2021, 16:43

ಉಡುಪಿ (ReporterKarnataka.com)

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ತುಳುನಾಡಿನ ದೈವಗಳ ಆಯುಧ ಕಡ್ಸಲೆಯನ್ನು ಉಡುಗರೆಯನ್ನಾಗಿ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ.

ಮುಖಂಡರು ಬೆಳ್ಳಿಯ ದೈವದ ಕಡ್ಸಲೆ(ಕತ್ತಿ) ನೀಡಿ ಸ್ವಾಗತ ಮಾಡಿದ್ದು. ಕಾಂಗ್ರೆಸ್ ಮುಖಂಡರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆ.

ಶ್ರದ್ಧಾ ಭಕ್ತಿಯಿಂದ ಆರಾಧಿಸುವ ದೈವಗಳ ಆಯುಧ ಸಾಮಾನ್ಯವಾಗಿ ದೈವಗಳ ಗುಡಿಯಲ್ಲಿಟ್ಟು ಪೂಜೆ ಮಾಡಲಾಗುತ್ತದೆ. ಆದರೆ ಕಾಂಗ್ರೆಸ್ ಮುಖಂಡರು ಅದೇ ಆಯುಧವನ್ನು ಡಿ.ಕೆ. ಶಿವಕುಮಾರ್‌ಗೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು