10:47 PM Thursday27 - January 2022
ಬ್ರೇಕಿಂಗ್ ನ್ಯೂಸ್
ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ… ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್  ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ… ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ…

ಇತ್ತೀಚಿನ ಸುದ್ದಿ

ವೈರಲ್ ಆಗ್ತ ಇದೆ ಕಾರ್ಯಕರ್ತರೊಬ್ಬರ ಹೆಗಲ ಮೇಲೆ ಕೈ ಹಾಕಿ ನಡೆವ ಕೋಟ ಶ್ರೀನಿವಾಸ ಪೂಜಾರಿಯವರ ಫೋಟೊ

11/07/2021, 15:06

ಮಂಗಳೂರು (reporterkarnataka.com)

ನಿನ್ನೆಯಿಂದ ವೈರಲ್ ಆಗ್ತ ಇದೆ ಸಾಮಾನ್ಯ ಕಾರ್ಯಕರ್ತನೊಬ್ಬನ ಹೆಗಲ ಮೇಲೆ ಕೈ ಹಾಕಿದ
ಕೋಟ ಶ್ರೀನಿವಾಸ ಪೂಜಾರಿ ಅವರ ಫೋಟೊ.
ನಿನ್ನೆ ಡಿಕೆಶಿ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ ಘಟನೆಗೆ ಪ್ರತಿಯಾಗಿ ಇಂದು ಬಿಜೆಪಿಗರ ಬಣದಲ್ಲಿ ನಾಯಕರ ಜತೆಗಿರುವ ಫೋಟೊಗಳು ಹರಿದಾಡ್ತ ಇದೆ.

ಅಲ್ಲೊಬ್ಬ ಹೆಗಲ ಮೇಲೆ ಕೈ ಹಾಕ್ತೀಯಾ ಅಂತ ಕೆನ್ನೆಗೆ ಹೊಡಿತಾನೆ. ಇಲ್ಲೊಬ್ಬರು ನೋಡಿ “ಕಾರ್ಯಕರ್ತರೆಲ್ಲರು ನನ್ನವರು ಎಂದು ಹೆಗಲ ಮೇಲೆ ಕೈ ಹಾಕಿ ಮಾತಾಡಿಸ್ತಾರೆ” ಎನ್ನುವ ಟ್ಯಾಗ್ ಲೈನ್ ಕೂಡ ಹರಿದಾಡ್ತ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು