9:36 PM Sunday17 - October 2021
ಬ್ರೇಕಿಂಗ್ ನ್ಯೂಸ್
ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು… ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ… ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು… ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು… ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ… ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು;… ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ… ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ… ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ;… ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ,…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು